ದಾವಣಗೆರೆ, ಜೂ.21- ನಗರದ ಸ್ವಕುಳಸಾಳಿ ಸಮಾಜದ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯು ನಾಡಿದ್ದು ದಿನಾಂಕ 23ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಶ್ರೀ ಡಾ. ಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಹಿರೇಮಠದಲ್ಲಿ ನಡೆಯಲಿದೆ. ಸಮಾಜದ ಅಧ್ಯಕ್ಷ ಮೋಹನ್ ಪಿ. ಗಾಯಕವಾಡ ಅವರ ಅಧ್ಯಕ್ಷತೆಯಲ್ಲಿ ಏರ್ಪಾಡಾಗಿರುವ ಈ ಸಭಯಲ್ಲಿ ಸಮಾಜ ಬಾಂಧವರು ಭಾಗವಹಿಸುವಂತೆ ಕಾರ್ಯದರ್ಶಿ ಧರ್ಮರಾಜ್ ವಿ. ಏಕಬೋಟೆ ಕೋರಿದ್ದಾರೆ.
January 9, 2025