ಶ್ರೀ ಗಾಯತ್ರಿ ದೇವಿಯ ಉಪಾಸಕರ ಕ್ರಿಯಾತ್ಮಕ, ಅಧ್ಯಾತ್ಮ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದಿಂದ ಪ್ರತೀ ತಿಂಗಳ ಹುಣ್ಣಿಮೆಯೆಂದು ನಡೆಸುವ ಸಾಮೂಹಿಕ ಶ್ರೀ ಗಾಯತ್ರಿ ಪೂಜೆ, ಉಪಾಸನೆ, ಕಾರ ಹುಣ್ಣಿಮೆ ಅಂಗವಾಗಿ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರ ಮಠದಲ್ಲಿ ಇಂದು ಬೆಳಿಗ್ಗೆ 7ಕ್ಕೆ ನಡೆಯಲಿದೆ ಎಂದು ಪರಿವಾರದ ಅಧ್ಯಕ್ಷ ಡಾ. ರಮೇಶ್ ಪಟೇಲ್ ತಿಳಿಸಿದ್ದಾರೆ ಬಿ. ಸತ್ಯನಾರಾಯಣಮೂರ್ತಿ ಮತ್ತು ಕುಟುಂಬದವರು ಪೂಜಾ ಸೇವಾ ಕರ್ತರಾಗಿದ್ದಾರೆ.
January 9, 2025