ಇಂದಿನಿಂದ ಬರುವ ಜುಲೈ 5 ರವರೆಗೆ ನಗರದಲ್ಲಿ ದ್ವಿತೀಯ ಪಿಯುಸಿ 3ನೇ ಪರೀಕ್ಷೆ ನಡೆಯಲಿದ್ದು, ಸುಗಮ ಪರೀಕ್ಷೆಗಾಗಿ ಮತ್ತು ಪರೀಕ್ಷಾ ಅವ್ಯವಹಾರ ತಡೆಗಟ್ಟಲು ಜಿಲ್ಲಾ ವ್ಯಾಪ್ತಿಯ 8 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಆದೇಶಿಸಿದ್ದಾರೆ.
December 27, 2024