ಯಲವಟ್ಟಿ : ಇಂದು ಜನಸ್ಪಂದನ ಸಭೆ

ಮಲೇಬೆನ್ನೂರು ಸಮೀಪದ ಯಲವಟ್ಟಿ ಗ್ರಾಮದ ಶ್ರೀಗುರು ಸಿದ್ಧಾಶ್ರಮದ ಆವರಣದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಹರಿಹರ ತಾ. ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಶಾಸಕ ಬಿ.ಪಿ.ಹರೀಶ್ ಅವರ ಅಧ್ಯಕ್ಷತೆಯಲ್ಲಿ ಮತ್ತು ತಹಶೀಲ್ದಾರ್ ಗುರುಬಸವರಾಜ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಉಪತಹಶೀಲ್ದಾರ್ ಆರ್.ರವಿ ತಿಳಿಸಿದ್ದಾರೆ.

error: Content is protected !!