ದಾವಣಗೆರೆ ಸಮೀಪದ ತೋಳಹುಣಸೆ ಗ್ರಾಮ ದಲ್ಲಿ ದಾವಣಗೆರೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ರೋಗದ ಬಗ್ಗೆ ಜನಜಾಗೃತಿ ಮೂಡಿಸಲು ದಾವಣಗೆರೆ ವಿಶ್ವವಿದ್ಯಾ ಲಯದ ಸೂಕ್ಷ್ಮ ಜೀವಿಶಾಸ್ತ್ರ ವಿಭಾಗದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಇಂದು ಬೆಳಿಗ್ಗೆ 11.30 ಕ್ಕೆ ಡೆಂಗ್ಯೂ ಜಾಗೃತಿ ಕಾರ್ಯಕ್ರಮ ಆಯೋಜಿಸಿದ್ದಾರೆ.
February 6, 2025