ಸುದ್ದಿ ಸಂಗ್ರಹನಗರದಲ್ಲಿ ಇಂದು ತಾ.ಪಂ. ಸಾಮಾನ್ಯ ಸಭೆJune 29, 2024June 29, 2024By Janathavani0 ತಾಲ್ಲೂಕು ಪಂಚಾಯ್ತಿ ಸಾಮಾನ್ಯ ಸಭೆಯು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಗೂ ತಾಲ್ಲೂಕು ಪಂಚಾಯತ್ ಆಡಳಿತಾಧಿಕಾರಿ ಎಲ್.ಎ. ಕೃಷ್ಣನಾಯ್ಕ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ತಾ.ಪಂ. ಸಭಾಂಗಣದಲ್ಲಿ ನಡೆಯಲಿದೆ. ದಾವಣಗೆರೆ