ಮಲೇಬೆನ್ನೂರು ಸಮೀಪದ ಸಾಲಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಹೆಚ್ಚುವರಿ ಶಾಲಾ ಕೊಠಡಿಯನ್ನು ಇಂದು ಬೆಳಿಗ್ಗೆ 10.30ಕ್ಕೆ ಶಾಸಕ ಬಿ.ಪಿ.ಹರೀಶ್ ಉದ್ಘಾಟಿಸಲಿದ್ದು, ಎಸ್ಡಿಎಂಸಿ ಅಧ್ಯಕ್ಷ ಟಿ.ಎಂ.ಮಹೇಶ್ವರಯ್ಯ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳು : ಎಸ್.ಎಸ್.ಮಲ್ಲಿಕಾರ್ಜುನ್, ಡಾ. ಪ್ರಭಾ ಮಲ್ಲಿಕಾರ್ಜುನ್, ಜಿ.ಎಂ.ಸಿದ್ದೇಶ್ವರ, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಚಿದಾನಂದಗೌಡ ಮತ್ತಿತರರು.
January 11, 2025