ಸುದ್ದಿ ಸಂಗ್ರಹನಗರದಲ್ಲಿ ಇಂದು ಆರೋಗ್ಯ ತಪಾಸಣೆJuly 1, 2024July 1, 2024By Janathavani0 ವಿಶ್ವಾಸ್ ಲೈಫ್ ಕೇರ್ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ವಿವರಕ್ಕೆ ಸಂಪರ್ಕಿಸಿ : 7580075866. ದಾವಣಗೆರೆ