ದಾವಣಗೆರೆ, ಜೂ. 30 – ನಾಡಪ್ರಭು ಕೆಂಪೇಗೌಡರ ಜಯಂತ್ಯೋತ್ಸವದ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆ ಯಲ್ಲಿ ಮಹಿಳಾ ಸೇವಾ ಸಮಾಜದ ಪ್ರೌಢಶಾಲೆಯ ವಿದ್ಯಾರ್ಥಿನಿ ಎಂ. ದಿವ್ಯ ಮತ್ತು ಎಸ್. ಪ್ರಾರ್ಥನಾ ಪ್ರಥಮ ಸ್ಥಾನ ಪಡೆದಿದ್ದಾರೆ. ಬಹುಮಾನಗಳನ್ನು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ವಿತರಿಸಿದರು.
January 10, 2025