ದಾವಣಗೆರೆ ತಾಲ್ಲೂಕಿನ ಕಡ್ಲೇಬಾಳು ಗ್ರಾಮದ ಶ್ರೀ ಸದ್ಗುರು ಕೃಪಾ ಭವನ (ದೇವರಹಟ್ಟಿ)ದಲ್ಲಿ `ಸದ್ಗುರುತ್ರಯರ ಮೂರ್ತಿ ಪ್ರತಿಷ್ಠಾಪನೆ’ ಹಾಗೂ `ಶ್ರೀ ಮಹಾ ರಾಜರ ದಿವ್ಯ ಸ್ಥಿರ ಪಾದುಕೆಗಳ ಪ್ರತಿಷ್ಠಾಪನಾ’ ಕಾರ್ಯಕ್ರಮದ ಅಂಗವಾಗಿ ಇಂದು ಬೆಳಿಗ್ಗೆ 6ರಿಂದ ಭಜನೆ ಕಾರ್ಯಕ್ರಮ, 7.30ರಿಂದ ಮಧ್ಯಾಹ್ನ 12.30ರ ವರೆಗೆ ಹನುಮಾನ್ ಚಾಲೀಸಾ ಪಠಣ, ಮಧ್ಯಾಹ್ನ 12.30ರಿಂದ ಪ್ರವಚನ, 1.30ಕ್ಕೆ ಮಹಾ ಮಂಗಳಾರತಿ ಹಾಗೂ ಪ್ರಸಾದ ಸೇವೆ ನಡೆಯಲಿದೆ.
January 16, 2025