ದಾವಣಗೆರೆ, ಜೂ. 30 – ರಾಜ್ಯ ಕರಾಟೆ ತೀರ್ಪುಗಾರರ ಆಯೋಗದ ಅಧ್ಯಕ್ಷ ಕೆ.ಪಿ. ಜೋಸ್ ಅವರು ದೇಶದ ಅತ್ಯುತ್ತಮ ಕರಾಟೆ ಮಾಸ್ಟರ್ ಪ್ರಶಸ್ತಿಯನ್ನು ಕೇರಳದಲ್ಲಿ ಪಡೆದಿದ್ದಾರೆ. ಇವರು ಕರಾಟೆಯಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ `ಇಂಟರ್ನ್ಯಾಷನಲ್ ಫೌಂಡೇಶನ್ ಆಫ್ ಎಂಪವರ್ ಮೆಂಟ್ ಸಂಸ್ಥೆಯು ಈ ಪ್ರಶಸ್ತಿ ನೀಡಿದೆ.
January 16, 2025