ಸುದ್ದಿ ಸಂಗ್ರಹನಗರದಲ್ಲಿ ಇಂದು ಫ.ಗು. ಹಳಕಟ್ಟಿ ಜನ್ಮದಿನJuly 2, 2024July 2, 2024By Janathavani0 ಜಿಲ್ಲಾಡಳಿತದ ವತಿಯಿಂದ ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಡಾ.ಫಕ್ಕೀರಪ್ಪ ಗುರುಬಸಪ್ಪ ಹಳಕಟ್ಟಿಯವರ ಜನ್ಮದಿನ-ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ. ದಾವಣಗೆರೆ