ದಾವಣಗೆರೆ.ಜು.1- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯಿಂದ ಇದೇ ದಿನಾಂಕ 10 ರಿಂದ 30 ದಿನಗಳ ಮೋಟಾರ್ ರಿವೈಂಡಿಂಗ್ ಉಚಿತ ತರಬೇತಿ ಆಯೋಜಿಸಲಾಗಿದ್ದು, ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬ ಹುದಾಗಿದೆ. ಅರ್ಜಿ ಸಲ್ಲಿಸಲು ಇದೇ ದಿನಾಂಕ 8 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು. ಮೊ. 9241482541, 888455 4510, 9113880324ಗೆ ಸಂಪರ್ಕಿಸ ಬಹುದು.
January 10, 2025