ನಗರದ `ಎಆರ್‌ಜಿ ವೈಭವ’ ದಲ್ಲಿ ಇಂದು ಆರೋಗ್ಯ ಪರಂಪರೆಯ ಆಹಾರ ಮೇಳ

ಎಆರ್‌ಜಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ವತಿಯಿಂದ ಇಂದು ಬೆಳಿಗ್ಗೆ 11.30ಕ್ಕೆ ಕಾಲೇಜು ಆವರಣದಲ್ಲಿ `ಎಆರ್‌ಜಿ ವೈಭವ’ ದಲ್ಲಿ ಆರೋಗ್ಯ ಪರಂಪರೆಯ ಆಹಾರ ಮೇಳ ಹಮ್ಮಿಕೊಳ್ಳಲಾಗಿದೆ. 

ಬಾಪೂಜಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸದಸ್ಯ ಸಂಪನ್ನ ಮುತಾಲಿಕ್, ಮಹಾನಗರ ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್ ಅತಿಥಿಗಳಾಗಿ ಭಾಗವಹಿಸಲಿದ್ದು, ಕಾಲೇಜಿನ ಪ್ರಾಚಾರ್ಯ ಡಾ.ಜಿ.ಬಿ. ಬೋರಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. 

error: Content is protected !!