ಹರಿಹರ, ಜು. 3 – ಡಿಪ್ಲೋಮಾ ಕೋರ್ಸ್‍ಗಳಾದ ಡಿಪ್ಲೋಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್, ಡಿಪ್ಲೋಮಾ ಇನ್ ಆಟೋಮೇಷನ್ ಮತ್ತು ರೊಬೊಟಿಕ್ಸ್, ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನ್ಯುಫ್ಯಾಕ್ಚರಿಂಗ್ ಡಿಪ್ಲೋಮಾ ಕೋರ್ಸುಗಳಿಗೆ ಎಸ್.ಎಸ್.ಎಲ್.ಸಿ ಪಾಸಾದ ಅರ್ಹ ವಿದ್ಯಾರ್ಥಿಗಳು ಜಿಟಿಟಿಸಿ ಹರಿಹರ ಕೇಂದ್ರಕ್ಕೆ ನೇರವಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ.: 22 ಸಿ ಮತ್ತು ಡಿ, ಕೆ.ಐ.ಎ.ಡಿ.ಬಿ ಮತ್ತು ಇಂಡಸ್ಟ್ರಿಯಲ್ ಏರಿಯಾ ಹರ್ಲಾಪುರ, ಕೆ.ಎಸ್.ಆರ್.ಟಿ.ಸಿ ಡಿಪೋ ಹತ್ತಿರ, ಹರಿಹರ ಅಥವಾ ದೂ.ಸಂಖ್ಯೆ 9845941245, 8884488202 ಗೆ ಸಂಪರ್ಕಿಸಬಹುದು.