ಸುದ್ದಿ ಸಂಗ್ರಹರಾಣೇಬೆನ್ನೂರಿಗೆ ಇಂದು ರಥಯಾತ್ರೆJuly 4, 2024July 4, 2024By Janathavani0 ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಕರ್ನಾಟಕ-50 ಸಂಭ್ರಮದ ಕರ್ನಾಟಕ ಜ್ಯೋತಿ ರಥಯಾತ್ರೆಯು ರಾಣೇಬೆನ್ನೂರಿಗೆ ಇಂದು ಬರಲಿದ್ದು ತಹಶೀಲ್ದಾರ್‌ರವರ ಕಛೇರಿಯಿಂದ ಬೆಳಿಗ್ಗೆ 10 ಗಂಟೆಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ. ದಾವಣಗೆರೆ