ದಾವಣಗೆರೆಯ ಚಾಣಕ್ಯ ಪ್ರಥಮ ದರ್ಜೆ ವಾಣಿಜ್ಯ ಮಹಾವಿದ್ಯಾಲಯದ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಕಕ್ಕರಗೊಳ್ಳ ಗ್ರಾಮದ ಸಮುದಾಯ ಭವನದಲ್ಲಿ ಬೆಳಗ್ಗೆ 11ಕ್ಕೆ ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ ನಡೆಯಲಿದೆ. ದಾವಣಗೆರೆ ವಿವಿಯ ಕುಲಸಚಿವ ಪ್ರೊ.ಸಿ.ಕೆ. ರಮೇಶ್, ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಅಶೋಕ್ ಕುಮಾರ್ ವಿ. ಪಾಳೇದ್, ಡಾ.ರಂಗಪ್ಪ ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
January 13, 2025