ರಾಣೇಬೆನ್ನೂರು, ಜು.5- ಹಾವೇರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಹಿರಿಯ ಐಎಎಸ್ ಅಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರನ್ನು ನೇಮಕ ಮಾಡಿ ಸರ್ಕಾರ ಇಂದು ಆದೇಶ ಹೊರಡಿಸಿದೆ. ವಿಜಯ ಮಹಾಂತೇಶ ದಾನಮ್ಮನವರ ಅವರು ಈ ಹಿಂದೆ ದಾವಣಗೆರೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿ ರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
January 13, 2025