ದಾವಣಗೆರೆ, ಜು. 9 – ದಾವಣಗೆರೆ ನಗರ ದೇವಾಂಗ ಸಂಘದಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.85% ರಷ್ಟು ಸಿಬಿಎಸ್‌ಸಿ ಶೇ.75% ಅಂಕ ಪಡೆದ ದೇವಾಂಗ ಸಮಾಜದ ವಿದ್ಯಾರ್ಥಿಗಳಿಗೆ ಇದೇ ದಿನಾಂಕ 14 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಮಾಜದ ಅರ್ಹ ವಿದ್ಯಾರ್ಥಿಗಳು ನಗರದ ಶ್ರೀ ದೇವಾಂಗ ವಿದ್ಯಾರ್ಥಿ ನಿಲಯ, ಡಾ. ಪುರಂತರ ಆಸ್ಪತ್ರೆ ಹತ್ತಿರ, ಎಂಸಿಸಿ ಎ ಬ್ಲಾಕ್, ದಾವಣಗೆರೆ ಇಲ್ಲಿಗೆ ಅರ್ಜಿ ಸಲ್ಲಿಸಬೇಕಿದೆ.
ಹೆಚ್ಚಿನ ಮಾಹಿತಿಗೆ 9449422359, 9880662036 ಗೆ ಸಂಪರ್ಕಿಸಬಹುದಾಗಿದೆ.