ಡಿ.ಇ.ಎಲ್.ಇಡಿ ದಾಖಲಾತಿಗೆ ಅರ್ಜಿ

ದಾವಣಗೆರೆ, ಜು. 9-  ಪ್ರಥಮ ವರ್ಷದ ಡಿ.ಇ.ಎಲ್.ಇಡಿ.ಗೆ ದಾಖಲಾತಿ  ಪಡೆಯಲು ಇದೇ ದಿನಾಂಕ 31ರವರೆಗೆ ಆಫ್‍ಲೈನ್ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ. ಕನ್ನಡ – ಉರ್ದು ಮಾಧ್ಯಮದಲ್ಲಿ ಪ್ರವೇಶ ಪಡೆಯಬಹುದು. 

ಅರ್ಜಿ ನಮೂನೆಗಳನ್ನು  ಡೌನ್ ಲೋಡ್ ಮಾಡಿಕೊಂಡು ನಿಗದಿತ ದಾಖಲೆಗಳು ಮತ್ತು ಡಿ.ಡಿ.ಯೊಂದಿಗೆ ನೋಡಲ್ ಕೇಂದ್ರವಾದ  ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, (ಡಯಟ್), ದಾವಣಗೆರೆ ಇಲ್ಲಿ ಸಲ್ಲಿಸಬಹುದಾಗಿರುತ್ತದೆ.

ವಿವರಕ್ಕೆ ಸಂಪರ್ಕಿಸಿ : ದೂ.ಸಂ: ಕನ್ನಡ ಮಾಧ್ಯಮ – 9164489972, 988030377. 9844401092. 08192-231156, ಉರ್ದು ಮಾಧ್ಯಮ- 9164489972,  8867932439,  08192-231156.

error: Content is protected !!