ಇಂದು ನೂತನ ಜಿಲ್ಲಾಧಿಕಾರಿಗೆ ಸ್ವಾಗತ

ನಿಕಟಪೂರ್ವ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಅವರಿಗೆ ಬೀಳ್ಕುಡುಗೆ ಮತ್ತು ನೂತನ ಜಿಲ್ಲಾಧಿಕಾರಿ ಡಾ. ಗಂಗಾಧರಸ್ವಾಮಿ ಜಿ.ಎಂ.  ಅವರಿಗೆ ಸ್ವಾಗತ ಕಾರ್ಯಕ್ರಮವನ್ನು ಇಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ತುಂಗಭದ್ರಾ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. 

error: Content is protected !!