ಸುದ್ದಿ ಸಂಗ್ರಹನಗರದಲ್ಲಿ ಇಂದು ಸಿದ್ದೇಶ್ವರರಿಂದ ಸಾರ್ವಜನಿಕರ ಭೇಟಿJuly 12, 2024July 12, 2024By Janathavani0 ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಇಂದು ಮಧ್ಯಾಹ್ನ 12ರಿಂದ ಸಂಜೆ 4 ರವರೆಗೆ ಜಿ.ಎಂ.ಐ.ಟಿ. ಅತಿಥಿ ಗೃಹದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ. ದಾವಣಗೆರೆ