ಕುರಿ, ಮೇಕೆ ಸಾಕಾಣಿಕೆ ತರಬೇತಿ

ದಾವಣಗೆರೆ, ಜು. 11 – ನಗರದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು  ಮೇಕೆ ಸಾಕಾಣಿಕೆ ತರಬೇತಿಯನ್ನು ಇದೇ ದಿನಾಂಕ 15 ಮತ್ತು 16 ರಂದು ಆಯೋಜಿಸ ಲಾಗಿದೆ ಎಂದು  ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ವಿವರಕ್ಕೆ ಸಂಪರ್ಕಿಸಿ : 08192-233787

error: Content is protected !!