ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಕ್ರಾಂತಿವೀರ ಸಿಂಧೂರ ಲಕ್ಷ್ಮಣ ಅವರ ಹುತಾತ್ಮ ದಿನಾಚರಣೆ ಮತ್ತು ಸಮಾಜದ ನೂತನ ಸಂಸದರಿಗೆ, ಶಾಸಕರಿಗೆ ಹಾಗೂ 6ನೇ ವರ್ಷದ ವಾಲ್ಮೀಕಿ ಜಾತ್ರೆಯ ವಾಲ್ಮೀಕಿ ಸೇವಾ ಸಮಿತಿಯ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.
January 15, 2025