ದಾವಣಗೆರೆ, ಜು. 16 – ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನಾಡಿದ್ದು ದಿನಾಂಕ 18 ಹಾಗೂ 19 ರಂದು ರೈತರಿಗೆ ಆಧುನಿಕ ಹೈನುಗಾರಿಕೆ ಚಟುವಟಿಕೆಗಳ ತರಬೇತಿ ನಡೆಯಲಿದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
February 27, 2025