ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿ ಯಿಂದ ಪಶು ಆಸ್ಪತ್ರೆ ಆವರಣದಲ್ಲಿ ರುವ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇಂದು ಮತ್ತು ನಾಳೆ ರೈತರಿಗೆ ಆಧು ನಿಕ ಹೈನುಗಾರಿಕೆ ಚಟುವಟಿಕೆಗಳ ತರಬೇತಿ ನಡೆಯಲಿದೆ ಎಂದು ಪಶು ಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
October 15, 2024