ದಾವಣಗೆರೆ, ಜು.19- ಮಹಾನಗರಪಾಲಿಕೆ ವ್ಯಾಪ್ತಿಯ 45 ವಾರ್ಡ್‍ಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರಲು ಮೊಬೈಲ್ ಆಪ್ ಮೂಲಕ ಮನೆ – ಮನೆ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದೆ. ಮೊಬೈಲ್ ಆಫ್‌ಗೆ ಸಂಬಂಧಿಸಿದಂತೆ ಕೇಳುವ ಪೂರ್ಣ ಮಾಹಿತಿಯನ್ನು ಕೊಡುವುದರೊಂದಿಗೆ ಸರ್ವೇ ಕಾರ್ಯ ಯಶಸ್ವಿಗೊಳಿಸಬೇಕೆಂದು ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ ತಿಳಿಸಿದ್ದಾರೆ.
January 15, 2025