ಹರಿಹರ ತಾಲ್ಲೂಕಿನ ಕುಂಬಳೂರು ಗ್ರಾಮದ ಚಿಟ್ಟಕ್ಕಿ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ಇಂದು ಬೆಳಗ್ಗೆ 11ಕ್ಕೆ ಗುರು ಪೂರ್ಣಿಮೆ ಕಾರ್ಯಕ್ರಮ ನಡೆಯಲಿದೆ. ಹರಿಹರದ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶಾರದೇಶಾನಂದಾಜೀ ಮಹರಾಜ್ ಶ್ರೀಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಆಡಳಿತಾಧಿಕಾರಿ ಎಸ್.ಕೆ. ಕುಮಾರ್, ಪ್ರಾಚಾರ್ಯ ಚೇತನ್ ಕುಮಾರ್, ಉಪ ಪ್ರಾಚಾರ್ಯೆ ಅಖಿಲೇಶ್ವರಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.
December 23, 2024