ಸುದ್ದಿ ಸಂಗ್ರಹನಗರದಲ್ಲಿ ಇಂದು ಪಿಜಿಸಿಇಟಿ ಕಾರ್ಯಾಗಾರJuly 26, 2024July 26, 2024By Janathavani0 ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಂಬಿಎ ವಿಭಾಗದಲ್ಲಿ ಪಿಜಿಸಿಇಟಿ ಉಚಿತ ಕಾರ್ಯಾಗಾರ ಇಂದು ಮತ್ತು ನಾಳೆ ನಡೆಯಲಿದೆ. ವಿವರಕ್ಕೆ 9739034751, 96638 68258 ಕ್ಕೆ ಸಂಪರ್ಕಿಸುವಂತೆ ಕಾಲೇಜಿನ ಪ್ರಾಚಾರ್ಯ ಡಾ. ಡಿ.ಬಿ. ಗಣೇಶ್ ತಿಳಿಸಿದ್ದಾರೆ. ದಾವಣಗೆರೆ