ಮಲೇಬೆನ್ನೂರು, ಜು. 26 – 7ನೇ ವಾರ್ಡ್ ನಲ್ಲಿರುವ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಶೌಚಾಲಯ ಹಾಗೂ ಅಡುಗೆ ಕೋಣೆಯು ಸತತ ಮಳೆಯಿಂದಾಗಿ ಬುಧವಾರ ಬೆಳಗಿನ ಜಾವ ಭಾಗಶಃ ಕುಸಿದು ಬಿದ್ದಿದೆ. ಸ್ಥಳಕ್ಕೆ ಗುರುವಾರ ಉಪ ತಹಸಿಲ್ದಾರ್ ಆರ್. ರವಿ ಭೇಟಿ ನೀಡಿ ಪರಿಶೀಲಿಸಿದರು. ಫಕ್ರುದ್ದೀನ ಅಹ್ಮದ್ ಮತ್ತಿತರರು ಹಾಜರಿದ್ದರು.
January 11, 2025