ಶಿವಮೊಗ್ಗ, ಜು.26- ಭದ್ರಾ ಅಚ್ಚುಕಟ್ಟಿನ 2024-25 ನೇ ಸಾಲಿನ ಮುಂಗಾರು ಬೆಳೆಗಳಿಗೆ ನೀರು ಹರಿಸುವ ಕುರಿತು ತೀರ್ಮಾನಿಸಲು ಭದ್ರಾ 85 ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಇದೇ ದಿನಾಂಕ 29 ರ ಸೋಮವಾರ ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ಭದ್ರಾ ಅಧೀಕ್ಷಕ ಇಂಜಿನಿಯರ್ ಸುಜಾತ ತಿಳಿಸಿದ್ದಾರೆ.
December 28, 2024