ತೋಟದ ಮನೆಯಲ್ಲಿ ಕಳ್ಳತನ

ದಾವಣಗೆರೆ, ಜು.26- ಚನ್ನಗಿರಿ ತಾಲ್ಲೂಕು ಹಿರೇಮಳಲಿ ಗ್ರಾಮದ ತೋಟದ ಮನೆಯಲ್ಲಿ ಕಳ್ಳತನವಾಗಿದ್ದು, ಕಳ್ಳರು 1.25 ಲಕ್ಷ ರೂ. ಮೌಲ್ಯದ ಮೋಟಾರ್ ಹಾಗೂ ವಿವಿಧ ವಸ್ತುಗಳನ್ನು ಕಳ್ಳತನ ಮಾಡಿರುವುದಾಗಿ ಮಾಲೀಕ ಪುನಿತ್ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

error: Content is protected !!