ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಇಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5ರವರೆಗೆ ಜಿಎಂಐಟಿ ಅತಿಥಿ ಗೃಹದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ.
ಸಂಜೆ 6.30ರಿಂದ ನಗರದ ಅಭಿನವ ರೇಣುಕ ಮಂದಿರದಲ್ಲಿ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಜನ ಜಾಗೃತಿ ಧರ್ಮ ಸಮಾವೇಶದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.