ದಾವಣಗೆರೆ, ಜು. 31 – ಹಿರಿಯ ಕಾಂಗ್ರೆಸ್ ಮುಖಂಡ ಪಿ.ಜೆ. ನಾಗರಾಜ್ ಅವರ ನಿಧನಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಶಾಮನೂರು ಮಲ್ಲಿಕಾರ್ಜುನ್, ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
February 5, 2025