ದಾವಣಗೆರೆ, ಆ.5- ರಾಜ್ಯ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ವೆಬ್ಸೈಟ್ ಮೂಲಕ kacdc.karnataka.gov.in ಅರ್ಜಿ ಸಲ್ಲಿಸ ಬಹುದಾಗಿದ್ದು, ಇದೇ ದಿನಾಂಕ 31 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ಮಾಹಿತಿಗಾಗಿ 08192230934 ಸಂಪರ್ಕಿಸಿ.
January 9, 2025