ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ ಅರ್ಜಿ ಸಲ್ಲಿಕೆ

ದಾವಣಗೆರೆ, ಆ.6- ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ ದಿನಾಂಕ 31ರ ವರೆಗೆ ವಿಸ್ತರಿಸಲಾಗಿದೆ.

error: Content is protected !!