ನಗರದಲ್ಲಿ ಇಂದು ಸಹಕಾರ ಒಕ್ಕೂಟದ ಸಭೆ

 ಜಿಲ್ಲಾ ಸಹಕಾರ ಒಕ್ಕೂಟದ 21ನೇ ವಾರ್ಷಿಕ ಸಾಮಾನ್ಯ ಸಭೆಯು ಸದ್ಯೋಜಾತ ಸ್ವಾಮಿ ಹಿರೇಮಠದಲ್ಲಿ ಸಿರಿಗೆರೆ ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ಇಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ ಎಂದು ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಲಪ್ಪ ಕೋಡಿಹಳ್ಳಿ ತಿಳಿಸಿದ್ದಾರೆ.

error: Content is protected !!