ನಗರದಲ್ಲಿ ಇಂದು ಯಕ್ಷಗಾನ ಪ್ರದರ್ಶನ

ವರ್ತುಲ ರಸ್ತೆಯಲ್ಲಿನ ಶಾರದಾಂಬ ದೇವಸ್ಥಾನದ ಪಕ್ಕದಲ್ಲಿನ ಶ್ರೀ ಸದ್ಗುಗು ಬ್ರಹ್ಮ ಚೈತನ್ಯ ಮಂದಿರದಲ್ಲಿ ಬೆಳ್ತಂಗಡಿ ತಾಲ್ಲೂಕು ನಿಡ್ಲೆಯ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಸಹಯೋಗದಲ್ಲಿ ಇಂದು ಸಂಜೆ 6 ರಿಂದ ರಾತ್ರಿ 9 ರವರೆಗೆ `ಶ್ರೀ ಮೈಲಾರ ಲಿಂಗೇಶ್ವರ ಮಹಾತ್ಮೆ’ ಯಕ್ಷಗಾನ ಪ್ರಸಂಗ ನಡೆಯಲಿದೆ.

error: Content is protected !!