ಬೇತೂರು ಕರಿಬಸಪ್ಪನವರ ನಿಧನಕ್ಕೆ ಎಸ್ಸೆಸ್, ಎಸ್ಸೆಸ್ಸೆಂ ಸಂತಾಪ

ದಾವಣಗೆರೆ, ಆ.11- ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಸದಸ್ಯರೂ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರೂ ಆದ ಬೇತೂರು ಕರಿಬಸಪ್ಪ ಅವರ ನಿಧನಕ್ಕೆ  ಶಾಸಕ ಶಾಮನೂರು ಶಿವಶಂಕರಪ್ಪ, ಜಿಲ್ಲಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

error: Content is protected !!