ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಶೈಕ್ಷಣಿಕ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ, ಜು. 12-  ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ, ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಕಾರ್ಮಿಕರ ಮಕ್ಕಳಿಂದ 2024-25ನೇ ಸಾಲಿಗೆ ಶೈಕ್ಷಣಿಕ  ಪ್ರೋತ್ಸಾಹ ಧನ ಸಹಾಯಕ್ಕೆ  ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು  2025 ರ ಜನವರಿ 31 ಕೊನೆಯ ದಿನ. ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ ಮತ್ತು  2ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು ಇಲ್ಲಿಗೆ ಖುದ್ದಾಗಿ ಭೇಟಿ ನೀಡಬಹುದು. ಅಥವಾ ದೂ.ಸಂ 080-23475188, 8277291175, 8277120505, 9141585402, 9141602562ಕ್ಕೆ ಕರೆ ಮಾಡಬಹುದು ಎಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

error: Content is protected !!