ಕೇಂದ್ರ ಸರ್ಕಾರದ ಆದೇಶದನ್ವಯ `ಹರ್ ಘರ್ ತಿರಂಗಾ’ ಪ್ರತಿ ಮನೆಯ ಮೇಲೆ ರಾಷ್ಟ್ರ ದ್ವಜ ಹಾರಿಸಲು ಜನರಲ್ಲಿ ಜಾಗ್ರತೆ ಮೂಡಿಸಲು ಸರ್ಕಾರದ ಎಲ್ಲ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಇಂದು ಬೆಳಿಗ್ಗೆ ನಗರದಲ್ಲಿ ಬೈಕ್ ರ‍್ಯಾಲಿ ನಡೆಸುವರು. ಅನುದಾನಿತ ಹಾಗೂ ಅನುದಾನರಹಿತ ಶಾಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಳ್ಳಲ್ಲಿದ್ದಾರೆ ಎಂದು ತಹಶಿಲ್ದಾರ್ ತಿಳಿಸಿದ್ದಾರೆ.
March 14, 2025