ದಾವಣಗೆರೆ, ಆ. 12 – ಬಾಂಗ್ಲಾದಲ್ಲಿ ನಡೆಯುತ್ತಿರುವ ಅಂತರ್ ಯುದ್ಧದಲ್ಲಿ ಭಾರತೀಯ ಹಿಂದೂಗಳ ರಕ್ಷಣೆ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಕೆ.ಶೆಟ್ಟಿ, ಕೆ.ಜಿ. ಶಿವಕುಮಾರ್, ಎ.ನಾಗರಾಜ್, ಎಸ್.ಮಲ್ಲಿಕಾರ್ಜುನ್ ಅವರುಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
October 15, 2024