ನಗರದಲ್ಲಿ ನಾಳೆ ರಂಗೋಲಿ ಸ್ಪರ್ಧೆ

ದಾವಣಗೆರೆ, ಆ. 12 – ಹರ್‍ಘರ್ ತಿರಂಗಾ ಕಾರ್ಯ ಕ್ರಮದ ಅಂಗವಾಗಿ ನಗರದ ಗ್ಲಾಸ್ ಹೌಸ್ ಆವರಣದಲ್ಲಿ ನಾಡಿದ್ದು ದಿನಾಂಕ 14 ರ ಬುಧವಾರ ಮಧ್ಯಾಹ್ನ 3 ಗಂಟೆಗೆ ಹರ್ ಘರ್ ತಿರಂಗಾ  ರಂಗೋಲಿ ಸ್ಪರ್ಧೆ ಕಾರ್ಯಕ್ರಮ ಏರ್ಪ ಡಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಭಿಕುಮಾರ್ ತಿಳಿಸಿದ್ದಾರೆ.

error: Content is protected !!