ನಗರದಲ್ಲಿ ಇಂದು ಹರ್ ಘರ್ ತಿರಂಗಾ ಜಾಥಾ

ಹರ್ ಘರ್ ತಿಂರಂಗಾ ಕಾರ್ಯಕ್ರಮದ ಅಂಗವಾಗಿ ದಾವಣಗೆರೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ಇಂದು ಮಧ್ಯಾಹ್ನ 2 ರಿಂದ 3 ರವರೆಗೆ ಹರ್ ಘರ್ ತಿರಂಗಾ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಭಿಕುಮಾರ್ ತಿಳಿಸಿದ್ದಾರೆ.

error: Content is protected !!