ದಾವಣಗೆರೆ ಆ. 12 – ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿದ್ದ ಸ್ನಾತಕ ಬಿ.ಕಾಂ (ಎನ್‍ಇಪಿ) ಪದವಿಯ ಇ-ಕಾಮರ್ಸ್ ವಿಷಯದ ಪರೀಕ್ಷೆಯನ್ನು ಇದೇ ದಿನಾಂಕ 24 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12ರವರೆಗೆ ನಡೆಸಲಾಗುವುದು ಎಂದು ದಾವಣಗೆರೆ ವಿಶ್ವವಿದ್ಯಾನಿಲಯ ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ. ರಮೇಶ್ ತಿಳಿಸಿದ್ದಾರೆ.
September 14, 2024