ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ, ಜು.12- ಐಟಿಐ ಪ್ರವೇಶಕ್ಕಾಗಿ ಆಫ್‍ಲೈನ್ ಮುಖಾಂತರ ಪ್ರವೇಶ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದೆ. ಮಾಹಿತಿಗೆ ಆಯಾ ಸಂಸ್ಥೆಯ ಪ್ರಾಚಾರ್ಯರರನ್ನು ಸಂಪರ್ಕಿಸಬಹುದಾಗಿದೆ.

error: Content is protected !!