ದಾವಣಗೆರೆ, ಆ.13- ನಗರದ ಧರಾಮ ವಿಜ್ಞಾನ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘ ತನ್ನ ಚಟುವಟಿಕೆಗಳನ್ನು ವಿಸ್ತರಿಸಲು ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಸಹಕಾರ ನೀಡುವಂತೆ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ. ವಿವರಕ್ಕೆ ಮೊ: 96113 90375, 9448551452, 9980282121 ಸಂಪರ್ಕಿಸಬಹುದು.
September 14, 2024