ಆಹಾರ ಪಡಿತರ ಚೀಟಿ ಪಡೆಯಲು ರಾಜ್ಯದ ಬಡ ಜನರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ಸ್ಲಂ ಜನಾಂದೋಲನ ಕರ್ನಾಟಕ, ಸಾವಿತ್ರಿ ಬಾಪುಲೆ ಮಹಿಳಾ ಸಂಘ ಟನೆ ಜಿಲ್ಲಾ ಸಮಿತಿ ವತಿಯಿಂದ ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಸಂಘಟನೆ ಪ್ರಧಾನ ಕಾರ್ಯದರ್ಶಿ ರೇಣುಕಾ ಯಲ್ಲಮ್ಮ ತಿಳಿಸಿದ್ದಾರೆ.
January 10, 2025