ದಾವಣಗೆರೆ, ಆ. 19 – ವಿಕಲಚೇತನರ ವಿದ್ಯಾರ್ಥಿ ಶುಲ್ಕ ಮರುಪಾವತಿ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಲ್ಲಿಸಲು ಸೆಪ್ಟೆಂಬರ್ 19 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.