ದಾವಣಗೆರೆ,ಆ.19- ಸವಿತಾ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕ ದಿಂದ 2023-24 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನಾಳೆ ದಿನಾಂಕ 20 ಕೊನೆ ದಿನ. ಸಂಪರ್ಕಿಸಿ : ಮೊ. 6361639612, 9964931098.
January 25, 2025